Friday, November 27, 2020
Home ಜಿಲ್ಲೆ ಬೆಂಗಳೂರು ರಾಜ್ಯದಲ್ಲಿ ಶಾಲೆ ಪುನಾರಂಭ ಕುರಿತು ನಾಳೆ ಮಹತ್ವದ ಸಭೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ರಾಜ್ಯದಲ್ಲಿ ಶಾಲೆ ಪುನಾರಂಭ ಕುರಿತು ನಾಳೆ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ನಾಳೆ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ.

ವಿಧಾನಸೌಧದಲ್ಲಿ ಸೋಮವಾರ ಮಧ್ಯಾಹ್ನ 12.30 ಕ್ಕೆ ಸಭೆ ನಡೆಯಲಿದೆ. ಶಿಕ್ಷಣ ಸಚಿವರು, ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ.

ಡಿಸೆಂಬರ್ 2 ನೇ ವಾರದಿಂದ ಎಸ್‌ಎಸ್‌ಎಲ್ಸಿ, ಸೆಕೆಂಡ್ ಪಿಯುಸಿ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಆಯುಕ್ತರು ಶಿಫಾರಸು ಮಾಡಿದ್ದಾರೆ. ಪೋಷಕರು, ಎಸ್.ಡಿ.ಎಂ.ಸಿ., ತಜ್ಞರು, ಅಧಿಕಾರಿಗಳು, ಶಿಕ್ಷಕರು, ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರೊಂದಿಗೆ ಚರ್ಚಿಸಿ ವರದಿ ಸಿದ್ಧಪಡಿಸಲಾಗಿದೆ. ವರದಿಯನ್ನು ಸಭೆಯಲ್ಲಿ ಮಂಡಿಸಲಾಗುವುದು.

ಕೊರೋನಾ ಕಡಿಮೆಯಾಗುತ್ತಿದ್ದು, ಇದೇ ವೇಳೆ 2 ನೇ ಅಲೆ ಆತಂಕವೂ ಇದೆ. ಇಂತಹ ಸಂದರ್ಭದಲ್ಲಿ ಸುರಕ್ಷತೆ ಕ್ರಮ, ಮಾರ್ಗಸೂಚಿಯೊಂದಿಗೆ ಕಾಲೇಜ್ ಗಳನ್ನು ಆರಂಭಿಸಲಾಗಿದ್ದು, ಅದೇ ರೀತಿ ಮಾರ್ಗಸೂಚಿಗಳೊಂದಿಗೆ ಶಾಲೆಗಳನ್ನು ಆರಂಭಿಸಬೇಕೆ? ಬೇಡವೇ ಎಂಬುದರ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

TRENDING