Saturday, December 5, 2020
Home ರಾಜ್ಯ ಈ ವಾರ ರಾಜ್ಯದಲ್ಲಿ ಚಳಿ ಹೆಚ್ಚಳ: ಹವಾಮಾನ ಇಲಾಖೆ ಮೂನ್ಸೂಚನೆ

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮಾಜಿ ಪ್ರಧಾನಿ ದೇವೇಗೌಡರ ಕಣ್ಣೀರ ಶಾಪ...

 ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣ್ಣೀರು ಹಾಕಿಸಿದ ಶಾಪ ಶೀಘ್ರದಲ್ಲಿ ತುಮಕೂರಿಗೆ ತಟ್ಟಲಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ ಆವರಣದಲ್ಲಿ...

ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್...

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಗತ್ಯ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ...

ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಎಸ್....

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್...

ಈ ವಾರ ರಾಜ್ಯದಲ್ಲಿ ಚಳಿ ಹೆಚ್ಚಳ: ಹವಾಮಾನ ಇಲಾಖೆ ಮೂನ್ಸೂಚನೆ

 ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಚಳಿ ಶುರುವಾಗಿದ್ದು, ಕಳೆದ ಮೂರುನಾಲ್ಕು ದಿನಗಳಿಂದ ಕೆಲ ಜಿಲ್ಲೆಗಳಲ್ಲಿ ಸರಾಸರಿ ಉಷ್ಠಾಂಶ 6 ರಿಂದ 10 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದೆ. ನಡುವೆ ವಾರ ರಾಜ್ಯದಲ್ಲಿ ಮತ್ತೆ ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಬೀದರ್, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನವು ಈ ವಾರ 10 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಲಿದ್ದು, ಚಳಿಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವ ಹಾಗೂ ಮಧ್ಯ ಫೆಸಿಪಿಕ್ ಮಹಾಸಾಗರದಲ್ಲಿ ಉಷ್ಣಾಂಶ ಸಾಮಾನ್ಯ ಮಟ್ಟಕಿಂತ ಕಡಿಮೆಯಾದರೆ ಲಾ ನಿನಾ ಪರಿಣಾಮದಿಂದ ಈಶಾನ್ಯ ಮಾರುತಗಳು ದುರ್ಬಲಗೊಂಡು ಚಳಿ ಅಧಿಕವಾಗಲಿದೆ ಎನ್ನಲಾಗಿದೆ.

TRENDING