Thursday, November 26, 2020
Home ಕೋವಿಡ್-19 ಚಿತ್ರದುರ್ಗ : 24 ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಚಿತ್ರದುರ್ಗ : 24 ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಚಿತ್ರದುರ್ಗ: ಜಿಲ್ಲೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು ಆರಂಭವಾದ ಬಳಿಕ ಶನಿವಾರವೂ 1,725 ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಅದರಲ್ಲಿ 24 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ.

ತೀವ್ರ ಸ್ವರೂಪದ ಲಕ್ಷಣ ಯಾರಲ್ಲೂ ಕಂಡು ಬರದ ಕಾರಣ ಮನೆಯಲ್ಲೇ ಚಿಕಿತ್ಸೆ ಪಡೆಯಲು ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಭಾನುವಾರ ಪರೀಕ್ಷೆ ಮಾಡಿಸಿಕೊಂಡ ಕೆಲ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ.

ಜಿಲ್ಲೆಯಲ್ಲಿ ಕೋವಿಡ್‌ಗೆ ‌ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 22 ಜನ ಗುಣಮುಖರಾಗಿದ್ದಾರೆ. ವರದಿಯಲ್ಲಿ ಹೊಸದಾಗಿ 21 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 13,302ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 2,136 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ವರದಿಯಲ್ಲಿ 21 ಜನರಿಗೆ ಸೋಂಕು ಇರುವುದು ಖಚಿತವಾಗಿದೆ.

ಕೋವಿಡ್‌ ಸೋಂಕಿತರಲ್ಲಿ ಈವರೆಗೆ 13,010 ಜನರು ಗುಣಮುಖರಾಗಿದ್ದಾರೆ. 64 ಜನರು ಕೋವಿಡ್‌ನಿಂದ ಮೃತಪಟ್ಟಿದ್ದು, 227 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

TRENDING