Thursday, November 26, 2020
Home ಅಂತರ್ ರಾಜ್ಯ ಬಿಜೆಪಿ ಶಾಸಕಿ ರಶ್ಮಿ ವರ್ಮಾರಿಗೆ ಜೀವ ಬೆದರಿಕೆ ಕರೆ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಬಿಜೆಪಿ ಶಾಸಕಿ ರಶ್ಮಿ ವರ್ಮಾರಿಗೆ ಜೀವ ಬೆದರಿಕೆ ಕರೆ

ಪಟ್ನಾನರ್‌ಕಟಿಯಾಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ರಶ್ಮಿ ವರ್ಮಾ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ₹ 25 ಲಕ್ಷಕ್ಕೆ ಬೇಡಿಕೆ ಇರಿಸಿದ್ದು, ಹಣ ನೀಡದಿದ್ದರೆ ಸಾಯಲು ತಯಾರಾಗಿರುವಂತೆ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬಿಜೆಪಿ ಶಾಸಕಿ ಗೋರಖ್‌ಪುರದಿಂದ ಪಟ್ನಾಕ್ಕೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಬೆದರಿಕೆ ಕರೆ ಬಂದಿದೆ. ರಶ್ಮಿ ಅವರ ವ್ಯವಸ್ಥಾಪಕ ಮಥುರಾ ಸಿಂಗ್ ಅವರು ಪೊಲೀಸರಿಗೆ ದೂರು ನೀಡಿದ್ದು, 9693763137 ಈ ಸಂಖ್ಯೆಯಿಂದ ಕರೆ ಬಂದಿರುವುದಾಗಿ ತಿಳಿಸಿದ್ದಾರೆ.

‘ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಶಾಸಕಿ ಮತ್ತು ಆರೋಪಿಯ ದೂರವಾಣಿ ಸಂಭಾಷಣೆಯ ರೆಕಾರ್ಡ್ ದೊರಕಿದೆ. ತನಿಖೆ ನಡೆಸಲಾಗುತ್ತಿದೆ’ ಎಂದು ಡಿಎಸ್‌ಪಿ ಕುಂದನ್ ಕುಮಾರ್‌ ತಿಳಿಸಿದ್ದಾರೆ.

TRENDING