Wednesday, December 2, 2020
Home ಬೆಂಗಳೂರು ಐಎಂಎ ಬಹುಕೋಟಿ ವಂಚನೆ ಪ್ರಕರಣ : ಜೈಲು ಸೇರಿದ ಮಾಜಿ ಸಚಿವ ರೋಷನ್ ಬೇಗ್

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಐಎಂಎ ಬಹುಕೋಟಿ ವಂಚನೆ ಪ್ರಕರಣ : ಜೈಲು ಸೇರಿದ ಮಾಜಿ ಸಚಿವ ರೋಷನ್ ಬೇಗ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ್ದಾರೆ.

ಐಎಂಎ ಮಾಲೀಕ ಮನ್ಸೂರ್ ಖಾನ್ ಜೊತೆಗೆ ರೋಷನ್ ಬೇಗ್ ವ್ಯವಹಾರ ಹೊಂದಿದ್ದರು ಎನ್ನಲಾಗಿದೆ. ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು 7 ತಾಸು ವಿಚಾರಣೆ ನಡೆಸಿದ ಸಿಬಿಐ ಬಂಧಿಸಿದೆ. ಬಳಿಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರೋಷನ್ ಬೇಗ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ರೋಷನ್ ಬೇಗ್ 400 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎಂದು ಮನ್ಸೂರ್ ಖಾನ್ ಆರೋಪಿಸಿದ್ದು ಈ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎನ್ನಲಾಗಿದೆ.

TRENDING