Saturday, January 16, 2021
Home ಸಿನಿಮಾ ಡಿಸೆಂಬರ್ 3ಕ್ಕೆ 'ರಾಬರ್ಟ್' ಸಿನಿಮಾದ ವಿನೋದ್ ಪ್ರಭಾಕರ್ ಫಸ್ಟ್ ಲುಕ್ ಬಿಡುಗಡೆ

ಇದೀಗ ಬಂದ ಸುದ್ದಿ

ಡಿಸೆಂಬರ್ 3ಕ್ಕೆ ‘ರಾಬರ್ಟ್’ ಸಿನಿಮಾದ ವಿನೋದ್ ಪ್ರಭಾಕರ್ ಫಸ್ಟ್ ಲುಕ್ ಬಿಡುಗಡೆ

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಸಿನಿಮಾ ಬಿಡುಗಡೆ ಮಾಡುವುದನ್ನು ಮುಂದೂಡಿದ್ದು ‘ರಾಬರ್ಟ್’ ಚಿತ್ರತಂಡ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದೆ.

ವಿನೋದ್ ಪ್ರಭಾಕರ್ ಅವರ ಫಸ್ಟ್ ಲುಕ್ ಅನ್ನು ಡಿಸೆಂಬರ್ 3ರಂದು ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

ವಿನೋದ್ ಪ್ರಭಾಕರ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಡಿಸೆಂಬರ್ 3 ರಂದು ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬದ ಪ್ರಯುಕ್ತ ರಾಬರ್ಟ್ ಚಿತ್ರತಂಡ ಅವರ ಫಸ್ಟ್ ಲುಕ್ ಅನ್ನು ರಿವೀಲ್ ಮಾಡಲಿದೆ. ವಿನೋದ್ ಪ್ರಭಾಕರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

TRENDING