Friday, January 15, 2021
Home ಸುದ್ದಿ ಜಾಲ ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ ಉರುಳಿದ ಕಾರು

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ ಉರುಳಿದ ಕಾರು

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ.

ಸರಿಯಾಗಿ ರಸ್ತೆ ಮಾರ್ಗ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರೂ ಕಂದಕದಲ್ಲಿ ಸಿಲುಕಿದ್ದು, ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

TRENDING