Saturday, January 16, 2021
Home ಕೋವಿಡ್-19 ಬಾಲಿವುಡ್ ನಟಿ ನೀತು ಕಪೂರ್ ಗೂ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಬಾಲಿವುಡ್ ನಟಿ ನೀತು ಕಪೂರ್ ಗೂ ಕೊರೋನಾ ಪಾಸಿಟಿವ್

ನವದೆಹಲಿ : ಪಾಲಿವುಡ್ ನಟಿ ನೀತು ಕಪೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ತಮ್ಮ ಇನ್ಟಾಗ್ರಾಂ ಪೇಜ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ನೀತು ಕಪೂರ್, ಈ ವಾರದಂದು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ವೈದ್ಯರ ಸಲಹೆಯ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಕೊರೋನಾ ಬಗ್ಗೆ ಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ.

TRENDING