Wednesday, January 27, 2021
Home ರಾಜ್ಯ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

ಇದೀಗ ಬಂದ ಸುದ್ದಿ

ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿತ್ತು. ಈ ಬಳಿಕ ನ್ಯಾಯಂಗ ಬಂಧವಾಗಿ, ಹಿಂಡಗಾಲ ಜೈಲು ಸೇರಿದ್ದರು. ಇಂತಹ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಧಾರವಾಡದ ಸಿಬಿಐ ವಿಶೇಷ ಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ.

TRENDING