Sunday, June 13, 2021
Homeರಾಜ್ಯಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ : ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

ಇದೀಗ ಬಂದ ಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ : ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

 ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಪ್ರದೇಶದ ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 17 ರಿಂದ 19 ರವರೆಗೆ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡು ಭಾಗದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ರಾಜ್ಯದಲ್ಲಿ ಅನೇಕ ಬೆಳೆಗಳ ಕೊಯ್ಲು ನಡೆಯುತ್ತಿದ್ದು, ಇದೇ ವೇಳೆಯಲ್ಲಿ ಮಳೆಯಾದಲ್ಲಿ ರೈತರಿಗೆ ತೊಂದರೆಯಾಗಲಿದೆ ಎಂದು ಹೇಳಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img