Sunday, June 13, 2021
Homeಸುದ್ದಿ ಜಾಲಇನ್ನೇನು ವರ್ಗಾವಣೆಯಾಯ್ತು ಎನ್ನುವ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್

ಇದೀಗ ಬಂದ ಸುದ್ದಿ

ಇನ್ನೇನು ವರ್ಗಾವಣೆಯಾಯ್ತು ಎನ್ನುವ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ತಡೆಯಾಜ್ಞೆ ನೀಡಿದೆ. ಸದ್ಯ ಚಾಲ್ತಿಯಲ್ಲಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರೆದಂತೆ ಕೆಎಟಿ ಹಂಗಾಮಿ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ ಮತ್ತು ಆಡಳಿತಾತ್ಮಕ ಸದಸ್ಯ ಶಿವಶೈಲಂ ಅವರುಗಳಿದ್ದ ಪೀಠ ತಿಳಿಸಿದೆ.

2016 -17 ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೆ ಒಳಗಾಗಿದ್ದ ಶಿಕ್ಷಕ ಬಿ.ಎನ್. ಮಹೇಶ್ವರಪ್ಪ ಸೇರಿದಮತೆ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಪೀಠ, ವರ್ಗಾವಣೆ ಪ್ರಕ್ರಿಯೆ ಮುಂದುವರೆಸದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img