Tuesday, January 26, 2021
Home ಬೆಂಗಳೂರು BIG NEWS: ಡಿ.ವೈ.ಎಸ್.ಪಿ. ಲಕ್ಷ್ಮೀ ಆತ್ಮಹತ್ಯೆ

ಇದೀಗ ಬಂದ ಸುದ್ದಿ

BIG NEWS: ಡಿ.ವೈ.ಎಸ್.ಪಿ. ಲಕ್ಷ್ಮೀ ಆತ್ಮಹತ್ಯೆ

ಬೆಂಗಳೂರು, ಡಿ.17-ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ ವಿ (33) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಸಂದರ್ಭದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.

ಲಕ್ಷ್ಮೀ ಅವರು 2014ರ ಬ್ಯಾಚ್​ನ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಸದ್ಯ ಸಿಐಡಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

TRENDING