Friday, January 22, 2021
Home BREKING ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿ ಆತ್ಮಹತ್ಯೆ

ಇದೀಗ ಬಂದ ಸುದ್ದಿ

ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿ ಆತ್ಮಹತ್ಯೆ

ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿ ಆತ್ಮಹತ್ಯೆ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಘಟನೆ..

ವಿಜಯ ಕುಮಾರ್ ಭಜಂತ್ರಿ 46 ವರ್ಷ ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿ..

ನಿನ್ನೆ ಹಮ್ಮಿಗಿ ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದ್ದ ವಿಜಯ ಕುಮಾರ್..

ಜಮೀನಿನಲ್ಲಿ ನೇಣುಹಾಕಿ ಆತ್ಮಹತ್ಯೆಗೆ ಶರಣು..

ಸಾಲಬಾಧೆಯಿಂದ ಆತ್ಮಹತ್ಯೆ ಎಂದು ದೂರು ದಾಖಲು..

ಮುಂಡರಗಿ ಪೊಲೀಸ ಠಾಣೆಗೆ ದೂರು ದಾಖಲು..

ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್‌ನಲ್ಲಿ ಸುಮಾರು 8 ಲಕ್ಷ ರೂಪಾಯಿ ಸಾಲವನ್ನು ಮಾಡಿಕೊಂಡಿದ್ದ ವಿಜಯ ಕುಮಾರ್

TRENDING