ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ
ಫ್ಯಾಕ್ಟರಿಯಲ್ಲಿ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಭಸ್ಮ
ರಾಯಚೂರು ನಗರದ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಘಟನೆ
ತುಳಸಿ ಕಾಟನ್ ಇಂಡಸ್ಟ್ರಿಯಲ್ ನಲ್ಲಿ ಇದ್ದ ಹತ್ತಿ ಬೆಂಕಿಗೆ ಆಹುತಿ
ಆನಂದ ಎಂಬುವರಿಗೆ ಸೇರಿದ ತುಳಸಿ ಕಾಟನ್ ಫ್ಯಾಕ್ಟರಿಯಲ್ಲಿ ಕಾಣಿಸಿಕೊಂಡ ಬೆಂಕಿ
ಬೆಂಕಿಯ ಕೆನ್ನಾಲಿಗೆ ಸುಮಾರು 85 ಲಕ್ಷಕ್ಕೂ ಅಧಿಕ ಮೌಲ್ಯದ ಹತ್ತಿ ಸುಟ್ಟು ಭಸ್ಮ
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಬೆಂಕಿ ನಂದಿಸಲು ಹರಸಾಹಸ ಪಟ್ಟ ಅಗ್ನಿಶಾಮಕ ಸಿಬ್ಬಂದಿ
ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ