Monday, January 25, 2021
Home ಕೋವಿಡ್-19 ಕೇರಳದಲ್ಲಿ ಹೊಸದಾಗಿ 5,177 ಕೊರೊನಾ ಪ್ರಕರಣಗಳು ಪತ್ತೆ

ಇದೀಗ ಬಂದ ಸುದ್ದಿ

ಕೇರಳದಲ್ಲಿ ಹೊಸದಾಗಿ 5,177 ಕೊರೊನಾ ಪ್ರಕರಣಗಳು ಪತ್ತೆ

 ನವದೆಹಲಿ: ಕೇರಳದಲ್ಲಿ ಹೊಸದಾಗಿ 5,177 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ವರೆಗೆ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 6,60,445ಕ್ಕೆ ತಲುಪಿದೆ. ರಾಜ್ಯದಲ್ಲಿ ಇಂದು 63,155 ಸಕ್ರಿಯ ಪ್ರಕರಣಳಿದ್ದು,. 6,60,445 ಮಂದಿ ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 3,580 ಹೊಸ ಪ್ರಕರಣಗಳು ದಾಖಲಾಗಿದ್ದು, 89 ಸೋಂಕಿತರು ಮೃತಪಟ್ಟಿದ್ದಾರೆ. ಈ ವರೆಗೂ ಒಟ್ಟು 19,09,951 ಕೋವಿಡ್‌ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದು, 54,891 ಸಕ್ರಿಯ ಪ್ರಕರಣಗಳಿವೆ. 18,04,871 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಇನ್ನೂ,. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1,063 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 37 ಸೋಂಕಿತರು ಮೃತಪಟ್ಟಿದ್ದಾರೆ. ಈ ವರೆಗೆ ಒಟ್ಟು 6,20,681 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 6,02,388 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

TRENDING