Wednesday, January 27, 2021
Home ದೆಹಲಿ ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ : ರಿಕ್ಟರ್ ಮಾಪಕದಲ್ಲಿ 2.3 ರಷ್ಟು ತೀವ್ರತೆ ದಾಖಲು

ಇದೀಗ ಬಂದ ಸುದ್ದಿ

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ : ರಿಕ್ಟರ್ ಮಾಪಕದಲ್ಲಿ 2.3 ರಷ್ಟು ತೀವ್ರತೆ ದಾಖಲು

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ದೆಹಲಿಯ ನಂಗೋಲಿ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಲಾಗಿದೆ. ಇಂದು ಮುಂಜಾನೆ 5 ಗಂಟೆ 2 ನಿಮಿಷದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್​ ಫಾರ್​​ ಸಿಸ್ಮೋಲಜಿ ಮಾಹಿತಿ ನೀಡಿದೆ. ಆಸ್ತಿಪಾಸ್ತಿ ನಷ್ಟವಾದ ಮಾಹಿತಿ ಇಲ್ಲ.

ಫಿಲಿಫೈನ್ಸ್​ನಲ್ಲೂ ಭೂಕಂಪನ : ಫಿಲಿಫೈನ್ಸ್​ನ ಮನಿಲಾದಲ್ಲಿ 6.2 ತೀವ್ರತೆಯ ಭೂಕಂಪನವಾಗಿದೆ. ಇಂದು ಮುಂಜಾನೆ 5:13ರ ವೇಳೆ ಭೂಕಂಪನ ಸಂಭವಿಸಿದೆ

TRENDING