Sunday, January 24, 2021
Home ದೆಹಲಿ ದೆಹಲಿ: ಕನಿಷ್ಠ ತಾಪಮಾನ 5 ಡಿಗ್ರಿ ಸೆಲ್ಸಿಯಸ್‌ ದಾಖಲು

ಇದೀಗ ಬಂದ ಸುದ್ದಿ

ದೆಹಲಿ: ಕನಿಷ್ಠ ತಾಪಮಾನ 5 ಡಿಗ್ರಿ ಸೆಲ್ಸಿಯಸ್‌ ದಾಖಲು

ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ಶೀತ ಮತ್ತು ಮಂಜಿನ ವಾತಾವರಣ ಮುಂದುವರಿದಿದ್ದು, ಸತತ ಮೂರನೇ ದಿನ ಕನಿಷ್ಠ ತಾಪಮಾನ 5 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ದೆಹಲಿಯಲ್ಲಿ ಶುಕ್ರವಾರ 4.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ವರದಿಯಾಗಿದೆ.

ದೆಹಲಿಯಲ್ಲಿ ಶನಿವಾರ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

TRENDING