Saturday, January 16, 2021
Home ದೆಹಲಿ ಅಂತಿಮ ಹಂತದಲ್ಲಿ ಕೊರೋನಾ ಲಸಿಕೆ ಹಂಚಿಕೆ ಸಿದ್ಧತೆ : ಡಾ. ಹರ್ಷವರ್ಧನ್

ಇದೀಗ ಬಂದ ಸುದ್ದಿ

ಅಂತಿಮ ಹಂತದಲ್ಲಿ ಕೊರೋನಾ ಲಸಿಕೆ ಹಂಚಿಕೆ ಸಿದ್ಧತೆ : ಡಾ. ಹರ್ಷವರ್ಧನ್

 ನವದೆಹಲಿ : ಕೊರೊನಾವೈರಸ್ ಲಸಿಕೆ ನೀಡುವ ಸಿದ್ಧತೆ ಅಂತಿಮ ಹಂತದಲ್ಲಿದ್ದು, ಮೂಲಸೌಕರ್ಯಗಳು ಸಿದ್ಧವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್   ಹೇಳಿದ್ದಾರೆ.

ಕೊರೋನಾ ವೈರಸ್ ಹಂಚಿಕೆ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕುರಿತು ಸಭೆ ನಡೆಸಿ, ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು. ಉತ್ತಮ ಫಲಿತಾಂಶಕ್ಕಾಗಿ ಎಲ್ಲ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳು, ಆಡಳಿತ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ನಿಯೋಜನೆ, ಸಾರಿಗೆ ವ್ಯವಸ್ಥೆ ಸಮನ್ವಯಕ್ಕೆ ಸೂಚಿಸಲಾಗಿದೆ.

ರಾಜ್ಯ ಟಾಸ್ಕ್ ಫೋರ್ಸ್ ಜೊತೆಗೆ ಏನ್ ಜಿ ಓ ಗಳನ್ನೂ ಸಹ ಈ ಯೋಜನೆಗೆ ನೇಮಿಸಲಾಗಿದೆ. ಇದೊಂದು ಬೃಹತ್ ಯೋಜನೆಯಾಗಿದೆ ಎಂದು ಕೇಂದ್ರ ತಿಳಿಸಿದೆ.

TRENDING