Monday, January 25, 2021
Home ಸುದ್ದಿ ಜಾಲ ದೇಶದ ಜನತೆಗೆ ಹೊಸ ವರ್ಷದ ಶುಭ ಕೋರಿದ ಪ್ರಧಾನಿ ಮೋದಿ

ಇದೀಗ ಬಂದ ಸುದ್ದಿ

ದೇಶದ ಜನತೆಗೆ ಹೊಸ ವರ್ಷದ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ : ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 2021ರ ಶುಭಾಶಯಗಳು, ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಭರವಸೆ ಮತ್ತು ಯೋಗಕ್ಷೇಮದ ಚೈತನ್ಯ ವು ಮೇಲುಗೈ ಸಾಧಿಸಲಿ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

TRENDING