Tuesday, January 26, 2021
Home ಕೋವಿಡ್-19 ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 19,079 ಜನರಿಗೆ ಕೊರೋನಾ

ಇದೀಗ ಬಂದ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 19,079 ಜನರಿಗೆ ಕೊರೋನಾ

 ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 19,079 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಮೂಲಕ ಸೋಂಕಿತರ ಸಂಖ್ಯೇ 10,305,788ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇದುವರೆಗೆ ಸೋಂಕಿತರಾದಂತ 9,906,387 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದ್ದು, ದೇಶದಲ್ಲಿ ಇಂದು ಹೊಸ ಕೋವಿಡ್-19 19,079 ಪ್ರಕರಣಗಳನ್ನು ದಾಖಲಾಗಿವೆ. ಹೀಗಾಗಿ ಭಾರತದಲ್ಲಿ ಸೋಂಕಿತರ ಸಂಖ್ಯೆ 10,305,788ಕ್ಕೆ ಏರಿಕೆಯಾಗಿದೆ. ಇದುವರೆಗೆ ಸೋಂಕಿತರಾದಂತ 9,906,387 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ಸಕ್ರಿಯ ಪ್ರಕರಣಗಳು 250,183ಕ್ಕೆ ಇಳಿಕೆಯಾಗಿದೆ ಎಂಬುದಾಗಿ ತಿಳಿಸಿದೆ.

TRENDING