Saturday, January 23, 2021
Home ಅಂತರ್ ರಾಜ್ಯ ಸೌರವ್ ಗಂಗೂಲಿಗೆ ಎದೆನೋವು : ಆಸ್ಪತ್ರೆಗೆ ದಾಖಲು

ಇದೀಗ ಬಂದ ಸುದ್ದಿ

ಸೌರವ್ ಗಂಗೂಲಿಗೆ ಎದೆನೋವು : ಆಸ್ಪತ್ರೆಗೆ ದಾಖಲು

ಕೊಲ್ಕತ್ತಾ : ಇದೀಗ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

TRENDING