Saturday, January 16, 2021
Home ಬೆಂಗಳೂರು ಬೆಂಗಳೂರು: ತೀವ್ರ ಉಸಿರಾಟ ತೊಂದರೆಯಿಂದ ಐಸಿಯು ದಾಖಲಾತಿಯಲ್ಲಿ ಶೇ 20ರಷ್ಟು ಹೆಚ್ಚಳ

ಇದೀಗ ಬಂದ ಸುದ್ದಿ

ಬೆಂಗಳೂರು: ತೀವ್ರ ಉಸಿರಾಟ ತೊಂದರೆಯಿಂದ ಐಸಿಯು ದಾಖಲಾತಿಯಲ್ಲಿ ಶೇ 20ರಷ್ಟು ಹೆಚ್ಚಳ

 ಬೆಂಗಳೂರು: ತೀವ್ರ ಉಸಿರಾಟ ತೊಂದರೆ (ಎಸ್‌ಎಆರ್‌ಐ) ಕಾಯಿಲೆಯ ತೀವ್ರ ನಿಗಾ ಘಟಕ (ಐಸಿಯು) ದಾಖಲಾತಿಯಲ್ಲಿ ಹೆಚ್ಚಳ ಉಂಟಾಗಿರುವುದು ವೈದ್ಯಕೀಯ ವಲಯದಲ್ಲಿ ಎಚ್ಚರಕ್ಕೆ ಕಾರಣವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದಾಗ ಡಿಸೆಂಬರ್ 24ರ ಬಳಿಕ ತೀವ್ರ ಉಸಿರಾಟದ ತೊಂದರೆಯಂತಹ ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಐಸಿಯು ದಾಖಲಾತಿಯ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 15ರಿಂದ 20ರಷ್ಟು ವರ್ಧನೆಯಾಗಿದೆ. ತೀವ್ರ ಉಸಿರಾಟ ತೊಂದರೆಯ ಕಾಯಿಲೆ ಹೆಚ್ಚಳಕ್ಕೆ ಕೋವಿಡ್-19 ಸಂಬಂಧವನ್ನು ಹೊಂದಿಲ್ಲ ಎಂಬುದನ್ನು ವೈದ್ಯರು ವಿವರಿಸುತ್ತಾರೆ. ಆದರೂ ಕೋವಿಡ್-19 ಪೀಡಿತ ಅನೇಕ ಜನರು ಕಾಯಿಲೆ ಗಂಭೀರ ಹಂತದ ವರೆಗೂ ತಲುಪುವ ವರೆಗೂ ಆರೋಗ್ಯ ತಪಾಸಣೆ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ

TRENDING