Saturday, January 16, 2021
Home BREKING ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಸಾವಿನ ಮನೆಯ ಕದ ತಟ್ಟಿದ ಸಹೋದರರು

ಇದೀಗ ಬಂದ ಸುದ್ದಿ

ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಸಾವಿನ ಮನೆಯ ಕದ ತಟ್ಟಿದ ಸಹೋದರರು

ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಹೋದರರು

ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ

ಸಹೋದರರಾದ ಸುನೀಲ್ (17) ಮತ್ತು ಶೇಖರ್ (12) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು

ಮನೆಯಲ್ಲಿ ತಂದೆ_ತಾಯಿಯ ಜೊತೆಗೆ ಜಗಳ ಮಾಡಿಕೊಂಡು ಮನನೊಂದು ಆತ್ಮಹತ್ಯೆಗೆ ಶರಣು

ಇಬ್ಬರಿಗೂ ಈಜು ಬರುತಿತ್ತು ಹಾಗಾಗಿ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಸಾವಿನ ಮನೆಯ ಕದ ತಟ್ಟಿದ ಅಣ್ಣಾ ತಮ್ಮ

ಸಹೋದರರಿಬ್ಬರ ಸಾವಿನ ಸುದ್ದಿ ತಿಳಿಯುತ್ತಿದಂತೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಈ ಘಟನೆ ನರೋಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ

TRENDING