Wednesday, January 20, 2021
Home ದೆಹಲಿ ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ದಿಂದ ಮತ್ತೊಂದು ಕ್ರಮ

ಇದೀಗ ಬಂದ ಸುದ್ದಿ

ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ದಿಂದ ಮತ್ತೊಂದು ಕ್ರಮ

ಕಪ್ಪು ಹಣ ನಿಯಂತ್ರಣಕ್ಕಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಚಿನ್ನ ಖರೀದಿ ವೇಳೆ ಗ್ರಾಹಕರು ಕೆವೈಸಿ ದಾಖಲೆ ಸಲ್ಲಿಸುವುದು ಕಡ್ಡಾಯವಾಗಲಿದೆ.

ಎರಡು ಲಕ್ಷಕ್ಕಿಂತ ಕಡಿಮೆ ಮೊತ್ತದ ಚಿನ್ನ ಖರೀದಿ ವೇಳೆ ಖರೀದಿದಾರರು ತಮ್ಮ ಪ್ಯಾನ್, ಆಧಾರ್ ಕಾರ್ಡ್, ಮತದಾರರ ಚೀಟಿ ಸೇರಿದಂತೆ ಯಾವುದಾದರೂ ಒಂದು ದಾಖಲೆಯನ್ನು ಚಿನ್ನಾಭರಣ ಮಳಿಗೆಯವರಿಗೆ ನೀಡಬೇಕಾಗುತ್ತದೆ.

ಈ ಹೊಸ ನಿಯಮ ಕುರಿತಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

TRENDING