Saturday, January 23, 2021
Home ರಾಜ್ಯ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ FIR‌ ದಾಖಲು

ಇದೀಗ ಬಂದ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ FIR‌ ದಾಖಲು

ಕೊಡಗು : ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿದ್ದ ಮಾಜಿ ಸಿದ್ದರಾಮಯ್ಯ ಅವರ ವಿರುದ್ದ ಕೊಡವರ ಭಾವನೆಗೆ ಧಕ್ಕೆಯಾಗುತ್ತದೆ ಅಂತ ರವಿ ಕುಶಲಪ್ಪ ಎನ್ನುವವರು ದೂರು ದಾಖಲುಮಾಡಿದ್ದಾರೆ.

ಕೊಡಗು ಗ್ರಾಮಾಂತರ ಠಾಣೆಯ ಪೊಲೀಸ್‌ ಸಿಬ್ಬಂದಿಗೆ ರವಿ ಕುಶಲಪ್ಪ ಎನ್ನುವವರು ಎನ್ನುವವರು ಮಾಜಿ ಸಿದ್ದರಾಮಯ್ಯ ಅವರು ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿದ್ದ ಮಾತು ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ, ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದರು, ದೂರು ದಾಖಲಿಸಿಕೊಂಡ ಪೊಲೀಸ್‌ ಸಿಬ್ಬಂದಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಎಫ್‌ಐಆರ್‌ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ.

TRENDING