Tuesday, January 26, 2021
Home ದೆಹಲಿ ಹಕ್ಕಿ ಜ್ವರಕ್ಕೆ ಪ್ರಧಾನಿ ಮೋದಿ ಕಾರಣ ಎಂದ ಸಮಾಜವಾದಿ ಪಕ್ಷದ ನಾಯಕ ಐಪಿ ಸಿಂಗ್ .!

ಇದೀಗ ಬಂದ ಸುದ್ದಿ

ಹಕ್ಕಿ ಜ್ವರಕ್ಕೆ ಪ್ರಧಾನಿ ಮೋದಿ ಕಾರಣ ಎಂದ ಸಮಾಜವಾದಿ ಪಕ್ಷದ ನಾಯಕ ಐಪಿ ಸಿಂಗ್ .!

ಪ್ರಧಾನಿ ಮೋದಿ ಹಕ್ಕಿಗಳಿಗೆ ಕಾಳು ನೀಡಿದ ಬಳಿಕವೇ ದೇಶದಲ್ಲಿ ಹಕ್ಕಿ ಜ್ವರ ಶುರುವಾಗಿದೆ ಅಂತಾ ಸಮಾಜವಾದಿ ಪಕ್ಷದ ನಾಯಕ ಐಪಿ ಸಿಂಗ್​ ಯಡವಟ್ಟು ಟ್ವೀಟ್​ ಮಾಡಿದ್ದಾರೆ.

ಟ್ವಿಟರ್​ನಲ್ಲಿ ನವಿಲಿಗೆ ಪ್ರಧಾನಿ ಮೋದಿ ಕಾಳು ನೀಡುತ್ತಿರುವ ಫೋಟೋ ಪೋಸ್ಟ್ ಮಾಡಿದ ಐಪಿ ಸಿಂಗ್, ಈ ಮನುಷ್ಯನಿಗೆ ಏನು ಮಾಡೋದು..? ಇವರು ಆ ಬಡಪಾಯಿ ಹಕ್ಕಿಗಳಿಗೆ ಕಾಳು ಹಾಕಿದ್ರು. ಈಗ ಅವು ಹಕ್ಕಿ ಜ್ವರದಿಂದ ಬಳಲುವಂತಾಗಿದೆ ಅಂತಾ ಶೀರ್ಷಿಕೆ ನೀಡಿದ್ದಾರೆ.

TRENDING