ಬೆಂಗಳೂರು : ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ನೀಡುತ್ತಿರುವ ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ)ತರಬೇತಿ ಕಾರ್ಯಕ್ರಮವನ್ನು ಇಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟಿಸಲಿದ್ದಾರೆ.
ಇಂದು...
ಮೈಸೂರು: 'ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರೋ, ಭವಿಷ್ಯ ನುಡಿಯಲು ಶುರು ಮಾಡಿದರೋ ಎಂಬುದು ನನಗೆ ಗೊತ್ತಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
'ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದು ಹಲವು ದಿನಗಳಿಂದ ಹೇಳುತ್ತಾ...
ಹಾಸನ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಶೇ.75%ಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದೈಹಿಕ ವಿಕಲಚೇತನರಿಗೆ ಉದ್ಯೋಗ...
ಕಾರವಾರ: ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಕೊನೆಗೂ ಸಮ್ಮತಿ ನೀಡಿದೆ. ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಅವರ ನಿರಂತರ ಪ್ರಯತ್ನ, ಮನವಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...