Saturday, January 16, 2021
Home ರಾಜಕೀಯ ಸಿದ್ಧರಾಮಯ್ಯಗೆ ಮತಿಭ್ರಮಣೆಯಾಗಿದೆ : ಸಚಿವ ಬಿ. ಶ್ರೀರಾಮುಲು

ಇದೀಗ ಬಂದ ಸುದ್ದಿ

ಸಿದ್ಧರಾಮಯ್ಯಗೆ ಮತಿಭ್ರಮಣೆಯಾಗಿದೆ : ಸಚಿವ ಬಿ. ಶ್ರೀರಾಮುಲು

ಚಿತ್ರದುರ್ಗ: ಅಧಿಕಾರ ಕಳೆದುಕೊಂಡ ನಂತರ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮತಿಭ್ರಮಣೆಯಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಹಠಹಿಡಿದು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಈಗ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನ ನಡೆಸಿದ್ದಾರೆ. ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಪ್ರಯತ್ನಿಸುತ್ತಿದ್ದಾರೆ. ಅವರು ರಾಜಕೀಯ ನಿವೃತ್ತಿ ಪಡೆಯುವುದು ಉತ್ತಮ ಎಂದು ಶ್ರೀರಾಮುಲು ಸಲಹೆ ನೀಡಿದ್ದಾರೆ.

TRENDING