Wednesday, January 20, 2021
Home ಜಿಲ್ಲೆ ವಿಜಯಪುರ ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಆಸ್ಪತ್ರೆಗೆ ದಾಖಲು

ಇದೀಗ ಬಂದ ಸುದ್ದಿ

ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಆಸ್ಪತ್ರೆಗೆ ದಾಖಲು

ವಿಜಯಪುರ: ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಮಾಜಿ ಸಚಿವ, ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

ವಿಜಯಪುರದಿಂದ ಅಂಬುಲೆನ್ಸ್ ಮೂಲಕ ಕಲಬುರ್ಗಿಗೆ ಸಾಗಿಸಿ, ಅಲ್ಲಿಂದ ಶನಿವಾರ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ. ಸದ್ಯ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಅವರ ಪುತ್ರ, ಸಿಂದಗಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ತಿಳಿಸಿದ್ದಾರೆ.

TRENDING