Tuesday, January 19, 2021
Home ರಾಜ್ಯ ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಹುಬ್ಬಳ್ಳಿ : ರಾಜ್ಯದ ಗ್ರಾಮೀಣಾ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲರಿಗೂ ಸೂರು ತಲುಪಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ವಿವಿಧ ವಸತಿಯೋಜನೆಯಡಿ ತಲಾ 20 ಮನೆ ನೀಡಲಾಗುವುದು ಎಂದು ವಸತಿ ಸಚಿ ವಿ. ಸೋಮಣ್ಣ ಹೇಳಿದ್ದಾರೆ.

ರಾಜ್ಯದ ಎಲ್ಲ ಗ್ರಾಮಪಂಚಾಯಿತಿಗಳಿಗೆ ವಿವಿಧ ಯೋಜನೆಯಡಿ ತಲಾ ಮನೆ ನೀಡಲಾಗುವುದು. ಈ ಸಂಬಂಧ ಬಜೆಟ್ ನಲ್ಲಿ ಘೋಷಣೆ ಮಾಡಲಾಗವುದು ಎಂದು ಹೇಳಿದ್ದಾರೆ.

ಗ್ರಾಮಪಂಚಾಯಿತಿ ಸದಸ್ಯರು ಇದೀಗ ಚೆನ್ನಾಗಿ ಓದಿಕೊಂಡು ಬಂದಿದ್ದೀರಿ, ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸಿ. ಪಿಡಿಒಗಳ ಕೊರಳುಪಟ್ಟಿ ಹಿಡಿದು ಕೆಲಸ ಮಾಡಿಸಿಕೊಳ್ಳಿ ಎಂದು ಗ್ರಾಮಪಂಚಾಯಿತಿ ಸದಸ್ಯರಿಗೆ ಹೇಳಿದರು.

TRENDING