ಕ್ಷುಲ್ಲಕ ಕಾರಣಕ್ಕೆ ಮಗನಿಂದಲೇ ತಂದೆಯ ಹತ್ಯೆ
ಕಲ್ಲಿನಿಂದ ಜಜ್ಜಿ ತಂದೆಯನ್ನ ಕೊಂದ ಪಾಪಿ ಮಗ
ತಮ್ಮಣ್ಣ @ ಬಲಗೈ ತಮ್ಮಣ್ಣ (66) ಮೃತ ದುರ್ದೈವಿ
ಮಗ ಸತೀಶನಿಂದ ದುಷ್ಕೃತ್ಯ
ಅಪ್ಪ, ಮಗನ ನಡುವೆ ಪ್ರತಿನಿತ್ಯ ನಡೆಯುತ್ತಿದ್ದ ಜಗಳ
ಈ ಬಾರಿ ಜಗಳ ವಿಕೋಪ ತಿರುಗಿ ಕೃತ್ಯ
ಮಾಚಗೊಂಡನಹಳ್ಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಾಚಗೊಂಡನಹಳ್ಳಿ
ಸಖರಾಯಪಟ್ಟಣ ಪೊಲೀಸ್ ಠಾಣಾ ಪೊಲೀಸರು ಭೇಟಿ ಪರಿಶೀಲನೆ.