ಶಿರಾ : ದೆಹಲಿ ರೈತರ ಪ್ರತಿಭಟನೆಗೆ ಬೆಂಬಲ, ಪೆಟ್ರೋಲ, ಡೀಸೆಲ , ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ನಿಲುವಿನ ವಿರುದ್ದ ಹೋರಾಟದ ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ. ತಾಲ್ಲೂಕು ಅಡಳಿತದ ಮೂಲಕ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸಿಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ದರ ಇಳಿಸುವಂತೆ ಆಗ್ರಹಿಸಿದ ಕಾರ್ಯಕರ್ತರು, ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಂಡು ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು
ಮಾಜಿ ಸಚಿವ ಟ.ಬಿ.ಜಯಚಂದ್ರ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪೆಟ್ರೋಲï, ಡೀಸೆಲï, ಗ್ಯಾಸ್ ಧರ ಇಳಿಸುವಂತೆ ಪ್ರತಿಭಟನಾ ನಿರತರು ಒತ್ತಾಯಿಸಿದರು.
ಶ್ರೀಮಂತ್ ಶಿರಾ
ದಿ ನ್ಯೂಸ್24 ಕನ್ನಡ
ತುಮಕೂರು