ಬೆಳಗಾವಿಯ ಜಾಂಬೋಟಿ ರಸ್ತೆಯಲ್ಲಿರುವ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ.
ವೃದ್ಧಾಶ್ರಮದ ಸ್ಥಿತಿಗತಿಗಳನ್ನು ಖುದ್ದು ಪರಿಶೀಲಿಸಿದ ಸಚಿವ ಜಾರಕಿಹೊಳಿ.
ಆಶ್ರಮಕ್ಕೆ ಹಲವು ಸೌಲಭ್ಯಗಳನ್ನು ಒದಗಿಸುವ ಕುರಿತು ಸ್ಥಳದಲ್ಲೇ ಅಧಿಕಾರಿಗಳ ಸಭೆ ನಡೆಸಿದ ರಮೇಶ್ ಜಾರಕಿಹೊಳಿ.
ಸಚಿವರೊಂದಿಗೆ ಆತ್ಮೀಯವಾಗಿ ಮಾತನಾಡಿ ತಮ್ಮ ಸುಖದುಃಖಗಳನ್ನು ಹಂಚಿಕೊಂಡ ಆಶ್ರಮವಾಸಿಗಳು.