Tuesday, April 13, 2021
Home ಜಿಲ್ಲೆ ಬೆಳಗಾವಿ ಬೆಳಗಾವಿ : ಕಿಣಯೇ ಅಣೆಕಟ್ಟು ಕಾಮಗಾರಿ ಪರಿವೀಕ್ಷಣೆ ಮಾಡಿದ ಸಚಿವ ಶ್ರೀ ರಮೇಶ್ ಜಾರಕಿಹೊಳಿ

ಇದೀಗ ಬಂದ ಸುದ್ದಿ

ಬೆಳಗಾವಿ : ಕಿಣಯೇ ಅಣೆಕಟ್ಟು ಕಾಮಗಾರಿ ಪರಿವೀಕ್ಷಣೆ ಮಾಡಿದ ಸಚಿವ ಶ್ರೀ ರಮೇಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಯಾದ ಕಿಣಯೇ ಅಣೆಕಟ್ಟು ಕಾಮಗಾರಿಗಳ ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌.

ಪರಿವೀಕ್ಷಣೆ ಬಳಿಕ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಆದಷ್ಟು ಶೀಘ್ರವಾಗಿ ಕಾಮಗಾರಿಗಳನ್ನು ಮುಗಿಸಲು ಸೂಚಿಸಿದ ಜಲಸಂಪನ್ಮೂಲ ಸಚಿವ ಜಾರಕಿಹೊಳಿ‌.

ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗಿ.

TRENDING