Saturday, April 17, 2021
Home ಸುದ್ದಿ ಜಾಲ ಸೊಮಾಲಿಯಾದ ಮೊಗದಿಶುವಿನಲ್ಲಿ ಕಾರ್‌ ಬಾಂಬ್‌ ಸ್ಫೋಟ : ಮೂವರ ಸಾವು, ಎಂಟು ಮಂದಿಗೆ ಗಂಭೀರ ...

ಇದೀಗ ಬಂದ ಸುದ್ದಿ

ಸೊಮಾಲಿಯಾದ ಮೊಗದಿಶುವಿನಲ್ಲಿ ಕಾರ್‌ ಬಾಂಬ್‌ ಸ್ಫೋಟ : ಮೂವರ ಸಾವು, ಎಂಟು ಮಂದಿಗೆ ಗಂಭೀರ ಗಾಯ

ಮೊಗದಿಶು: ಸೊಮಾಲಿಯಾದ ರಾಜಧಾನಿ ಮೊಗದಿಶುನಲ್ಲಿ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ನಡೆದ ಕಾರ್‌ ಬಾಂಬ್‌ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸ್ಫೋಟಗೊಂಡ ಸ್ಥಳದಿಂದ ಕೆಲವು ಕಿಲೋ ಮೀಟರ್‌ ದೂರದಲ್ಲಿಯೇ ಪೊಲೀಸರು ಕಾರ್‌ ಅನ್ನು ಬೆನ್ನಹತ್ತಿದ್ದರು. ಕಾರ್‌ ಮೇಲೆ ಗುಂಡು ಹಾರಿಸಿದ್ದರಿಂದ ಅನೇಕ ಜನರು ಸ್ಥಳದಿಂದ ದೂರ ಓಡಿದ್ದರು. ಹೀಗಾಗಿ ಸಾವು-ನೋವಿನ ಸಂಖ್ಯೆ ಕಡಿಮೆಯಾಗಿದೆ’ ಎಂದು ಅಧಿಕಾರಿ ಅಬ್ದಿರ್‌ರೆಹಮಾನ್‌ ಮೊಹಮ್ಮದ್‌ ಹೇಳಿದ್ದಾರೆ.

TRENDING