Saturday, April 17, 2021
Home ದೇಶ ವಾಹನ ಸವಾರರಿಗೆ ಮತ್ತೊಂದು ಶಾಕ್..!ಮತ್ತೆ ಏರಿದ ಪೆಟ್ರೋಲ್-ಡೀಸೆಲ್ ದರ

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಮತ್ತೊಂದು ಶಾಕ್..!ಮತ್ತೆ ಏರಿದ ಪೆಟ್ರೋಲ್-ಡೀಸೆಲ್ ದರ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.

ಇಂದು ಪೆಟ್ರೋಲ್ ಲೀಟರ್ಗೆ 29 ಪೈಸೆ ಮತ್ತು ಡೀಸೆಲ್ ಲೀಟರಿಗೆ 32 ಪೈಸೆಯಷ್ಟು ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 88.73 ರೂಪಾಯಿ ಹಾಗೂ ಡೀಸೆಲ್ 79.06 ರೂಪಾಯಿ ಇದೆ. ತೈಲಕಂಪನಿಗಳು ದೈನಂದಿನ ದರ ಪರಿಷ್ಕರಣೆ ಮಾಡಲಿದ್ದು, ಪೂರೈಕೆ ವೆಚ್ಚ ಮತ್ತು ವ್ಯಾಟ್ ಆಧರಿಸಿ ಆಯಾ ರಾಜ್ಯಗಳಲ್ಲಿ ತೈಲದ ದರಗಳಲ್ಲಿ ವ್ಯತ್ಯಾಸವಿರುತ್ತದೆ.

TRENDING