ಶ್ರೀಶ್ರೀಶ್ರೀ ಕಾಗಿನೆಲೆ ಕನಕಗುರು ಪೀಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳೊಂದಿಗೆ, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾರದ ಶ್ರೀ ಕೆ.ಎಸ್.ಈಶ್ವರಪ್ಪನವರು, ಅವರೊಂದಿಗೆ ಸಹಕುಟುಂಬ ಮತ್ತು ಪರಿವಾರ ಹಾಗೂ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಕೆ.ಈ.ಕಾಂತೇಶ್ ಮುಂತಾದವರು ಉಪಸ್ಥಿತರಿದ್ದರು.