Saturday, April 17, 2021
Home ಜಿಲ್ಲೆ ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪಾಟೀಲ್ ಯಲ್ಲಾಗೌಡ ಶಿವನಗೌಡ

ಇದೀಗ ಬಂದ ಸುದ್ದಿ

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪಾಟೀಲ್ ಯಲ್ಲಾಗೌಡ ಶಿವನಗೌಡ

ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ವರ್ಗಾವಣೆಯಾಗಿದ್ದು ಇದೀಗ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪಾಟೀಲ್ ಯಲ್ಲಾಗೌಡ ಶಿವನಗೌಡ ರವರು ನೇಮಕವಾಗಿದ್ದಾರೆ.

ಇನ್ನೂ ಡಾ. ಕೆ. ರಾಕೇಶ್ ಕುಮಾರ್ ಅವರನ್ನು ಬೆಂಗಳೂರಿಂದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು .

ಇಂದು ನೂತನ ಜಿಲ್ಲಾಧಿಕಾರಿಯಾಗಿ ಪಾಟೀಲ್ ಯಲ್ಲಾಗೌಡ ಶಿವನಗೌಡ ಅಧಿಕಾರ ಸ್ವೀಕರಿಸಿದರು

TRENDING