Tuesday, April 13, 2021
Home ಅಂತರ್ ರಾಜ್ಯ ಪಶ್ಚಿಮ ಬಂಗಾಳ: ಅಕ್ರಮ ಶಸ್ತ್ರಾಸ್ತ್ರ ವಶ, ಮೂವರು ಅರೆಸ್ಟ್

ಇದೀಗ ಬಂದ ಸುದ್ದಿ

ಪಶ್ಚಿಮ ಬಂಗಾಳ: ಅಕ್ರಮ ಶಸ್ತ್ರಾಸ್ತ್ರ ವಶ, ಮೂವರು ಅರೆಸ್ಟ್

ಮಾಲ್ಡಾ (ಪಶ್ಚಿಮ ಬಂಗಾಳ): ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಿಕೊಂಡಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ವಿಶೇಷ ಭದ್ರತಾ ಪಡೆ ಮತ್ತು ಸ್ಥಳೀಯ ಪೊಲೀಸರ ತಂಡ, ಮೂವರು ವ್ಯಕ್ತಿಗಳನ್ನು ಬಂಧಿಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.

ಬಂಧಿತರಿಂದ 7 ಎಂಎಂ ಪಿಸ್ತೂಲ್‌ಗಳು, 90 ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರದ ಮುಂಗೇರ್‌ನಿಂದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಸಾಗಿಸಿ ತಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

TRENDING