Tuesday, March 9, 2021
Home ರಾಜ್ಯ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ : ಹವಾಮಾನ...

ಇದೀಗ ಬಂದ ಸುದ್ದಿ

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಮಂಗಳವಾರದಿಂದ ಮೂರು ದಿನಗಳ ಕಾಲ ಕೇಂದ್ರ ಭಾರತ, ಪೂರ್ವ ಭಾರತ ಮತ್ತು ದಕ್ಷಿಣ ಪರ್ಯಾಯ ದ್ವೀಪದ ಹಲವು ಭಾಗಗಳಲ್ಲಿ ಮಂಗಳವಾರದಿಂದ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರ್ನಾಟಕ, ಮಧ್ಯಪ್ರದೇಶ, ಛತ್ತೀಸಗಢ್, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯ ಮಹಾರಾಷ್ಟ್ರ ಮೊದಲಾದ ಕಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

TRENDING