Tuesday, March 9, 2021
Home ಜಿಲ್ಲೆ ತುಮಕೂರು ಲಾರಿಗೆ ಹಿಂದಿನಿಂದ ಓಮಿನಿ ಕಾರು ಡಿಕ್ಕಿ: 5 ಮಂದಿಗೆ ಗಂಭೀರ ಗಾಯ

ಇದೀಗ ಬಂದ ಸುದ್ದಿ

ಲಾರಿಗೆ ಹಿಂದಿನಿಂದ ಓಮಿನಿ ಕಾರು ಡಿಕ್ಕಿ: 5 ಮಂದಿಗೆ ಗಂಭೀರ ಗಾಯ

ಶಿರಾ: ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಗಾಯಗೊಂಡಿದ್ದಾರೆ.ರಾಷ್ಟ್ರೀಯ ಹೆದ್ದಾರಿ 48ರ  ಎಮ್ಮೆರಹಳ್ಳಿ ಮೇಲೂ ಸೇತುವೆ ಬಳಿ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಓಮಿನಿ ಕಾರು  ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಗಾಯಗೊಂಡಿದ್ದಾರೆ.

ಮೈಸೂರಿನಿಂದ ಶಿರಾ ಸಮೀಪದ ದೇವಸ್ಥಾನಕ್ಕೆ ಬರುತ್ತಿದ್ದ ಒಂದೇ ಕುಟುಂಬದ  ಪ್ರಯಾಣಿಸುತ್ತಿದ್ದ ಎಂದು ತಿಳಿದು ಬಂದಿದೆ ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ನಂತರ.ಹೆಚ್ಚಿನ ಚಿಕಿತ್ಸೆಗೆ ತುಮಕೂರು ಆಸ್ಪತ್ರೆಗೆ ಸಾಗಿಸಲಾಗಿದೆ  ಶಿರಾ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಶ್ರೀಮಂತ್ ಶಿರಾ ತುಮಕೂರು ಜಿಲ್ಲೆ

TRENDING