Tuesday, April 13, 2021
Home ರಾಜ್ಯ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವರಿಂದ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವರಿಂದ ಸಿಹಿಸುದ್ದಿ

 ಬೆಂಗಳೂರು: ರಾಜ್ಯದ 28 ಲಕ್ಷ ರೈತರಿಗೆ ಸಾಲ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 20 ಸಾವಿರ ಕೋಟಿ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಡಿಸಿಸಿ ಬ್ಯಾಂಕ್ ಹಮ್ಮಿಕೊಂಡಿದ್ದ ಸಾಲ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, 2021 -22 ನೇ ಸಾಲಿನಲ್ಲಿ 28 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಬೆಳೆ ಸಾಲ ನೀಡಲಾಗುವುದು. ಹೆಚ್ಚಿನ ಅನುದಾನ ನೀಡುವಂತೆ ನಬಾರ್ಡ್ ಗೆ ಮನವಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

TRENDING