Friday, April 16, 2021
Home ಜಿಲ್ಲೆ ತುಮಕೂರು ಶಿರಾ : ಫೆ.20ರಂದು ಡಿಸಿ ಹಾಗೂ ಎಸಿ, ತಹಶೀಲ್ದಾರರುಗಳ ಗ್ರಾಮ ವಾಸ್ತವ್ಯ

ಇದೀಗ ಬಂದ ಸುದ್ದಿ

ಶಿರಾ : ಫೆ.20ರಂದು ಡಿಸಿ ಹಾಗೂ ಎಸಿ, ತಹಶೀಲ್ದಾರರುಗಳ ಗ್ರಾಮ ವಾಸ್ತವ್ಯ

ಗ್ರಾಮದಲ್ಲಿನ ರೈತರ ಜಮೀನುಗಳ ಪಹಣಿ ಲೋಪದೋಷ, ಪಿಂಚಣಿ, ರೇಷನ್ ಕಾರ್ಡ್, ಮತ್ತಿತರ ಜನರ ಸಮಸ್ಯೆಗಳನ್ನು ಆಲಿಸಲಿಸುವ

ಕಂದಾಯ ಇಲಾಖೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಶಿರಾ ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಇಂದು ನಡೆಯುವ ತಹಶೀಲ್ದಾರ್ ಅವರ ಗ್ರಾಮ ವಾಸ್ತವ್ಯದ ಬಗ್ಗೆ ಮಾಧ್ಯಮದವರಿಗೆ ಇದುವರೆಗೂ ಮಾಹಿತಿ ನೀಡಿಲ್ಲ. ಮಾಧ್ಯಮಗಳನ್ನು ದೂರವಿಟ್ಟು ಗ್ರಾಮವಾಸ್ತವ್ಯ ನಡೆಸುತ್ತಿರುವ ತಾಲ್ಲೂಕು ಆಡಳಿತ…

 ಫೆಬ್ರವರಿ 20ರ 3ನೇ ಶನಿವಾರದಂದು ಜಿಲ್ಲೆಯ ವಿವಿಧ ತಾಲ್ಲೂಕಿನ  ವಾಸ್ತವ್ಯ ಜಿಲ್ಲೆಯ ತಹಶೀಲ್ದಾರರುಗಳಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ, ಸರ್ಕಾರದ ಸುತ್ತೋಲೆಯನ್ವಯ  ಗ್ರಾಮಭೇಟಿ ಹಾಗೂ ಹಳ್ಳಿ ವಾಸ್ತವ್ಯದ ಬಗ್ಗೆ ನಿರ್ದೇಶನ ನೀಡಿದರು. ಎಂಬ ಸಂದೇಶ ಫೆಬ್ರವರಿ 20ರಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿರುವ  ಹಳ್ಳಿ ವಾಸ್ತವ್ಯ

ತಾಲ್ಲೂಕಿನ ತಹಶೀಲ್ದಾರ್, ಕೃಷಿ, ತೋಟಗಾರಿಗೆ, ಆರೋಗ್ಯ, ಆಹಾರ, ಸಮಾಜ ಕಲ್ಯಾಣ, ಮತ್ತಿತರ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಆಯಾ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಹಾಗೂ ಮಾಹಿತಿ ನೀಡಲಿದ್ದಾರೆ. ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಹುಲಿಕುಂಟೆ,  ಸಂಬಂಧಪಟ್ಟಂತೆ

ತಾಲ್ಲೂಕುಗಳ ತಹಶಿಲ್ದಾರ್ ಗ್ರಾಮಗಳ ಭೇಟಿ ಮತ್ತು ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ಮಾಹಿತಿ ಅದರೆ ಅದಕ್ಕೆ ಪ್ರಚಾರದ ಕೊರತೆ

ಗ್ರಾಮ ಭೇಟಿಯ ಸಂದರ್ಭದಲ್ಲಿ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ ನಂಬರ್ 3 ಮತ್ತು ಆಕಾರ್ ಬಂದ್ ತಾಳೆ ಹೊಂದಿರುವ ಬಗ್ಗೆ, ಕಾಲಂ ನಂ.3 ಮತ್ತು 9 ತಾಳೆ ಹೊಂದಿರುವ ಕುರಿತು, ಪೌತಿಖಾತೆ, ರೇಷನ್ ಕಾರ್ಡ್‍ಗೆ ಸಂಬಂಧಿಸಿದ ಸಮಸ್ಯೆಗಳು, ಮತದಾರರ ಪಟ್ಟಿ ಪರಿಷ್ಕರಣೆ, ಸ್ಮಶಾನ ಲಭ್ಯತೆ ಬಗ್ಗೆ ಪರಿಶೀಲನೆ, ಆಶ್ರಯ ಯೋಜನೆಯಡಿ ವಸತಿ ಕಲ್ಪಿಸುವುದು, ಸರ್ಕಾರಿ ಜಮೀನು ಒತ್ತುವರಿ ಬಗ್ಗೆ, ಆಧಾರ್ ಕಾರ್ಡ್‍ನ ಅನುಕೂಲತೆ, ಹದ್ದುಬಸ್ತು, ಪೋಡಿ, ದರಕಾಸ್ತು ಹಾಗೂ ಶಾಲೆ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾಕ್ರಮ ಇತ್ಯಾದಿ ಅಂಶಗಳನ್ನು ಪರಿಶೀಲಿನೆ

ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಬಹುದಾದ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಉಳಿದ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಗ್ರಾಮವಾಸ್ತವ್ಯ ಮಾಡುವ ಗ್ರಾಮದಲ್ಲಿ ಗ್ರಾಮದ ಜನರಿಗೆ ಆರೋಗ್ಯ ತಪಾಸಣೆಯನ್ನೂ ಕೂಡ ಇರುತ್ತದೆ

ಗ್ರಾಮವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಂಡಿರುವ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡುವ ಬಗ್ಗೆ ಹಾಗೂ ಅಂದಿನ ಕಾರ್ಯಕ್ರಮದ ಬಗ್ಗೆ ಜನರಿಗೆ ಮೊದಲೇ ಮಾಹಿತಿ ನೀಡಿ ಅರಿವು ಮೂಡಿಸುವಂತೆ  ಸೂಚನೆ ಅದರೆ ಶಿರಾ ವಾಸ್ತವ್ಯದ ಬಗ್ಗೆ ಆ ಭಾಗದ ಮಾಹಿತಿ ಕೊರತೆ..

ವರದಿ:- ಶ್ರೀಮಂತ್ , ಶಿರಾ

ವಿ ನ್ಯೂಸ್24 ಕನ್ನಡ

ತುಮಕೂರು  ಜಿಲ್ಲೆ

TRENDING