Saturday, March 6, 2021
Home ಜಿಲ್ಲೆ ತುಮಕೂರು ಇಂದು ತುಮಕೂರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್ ಡಿ...

ಇದೀಗ ಬಂದ ಸುದ್ದಿ

ಇಂದು ತುಮಕೂರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗಮನ

 ತುಮಕೂರು : ತಾಲ್ಲೂಕಿನ ಹೊನ್ನುಡಿಕೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹೊನ್ನೇನಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ದೇವಾಲಯದ ಜೀರ್ಣೋದ್ಧಾರ  ಹಾಗೂ ನೂತನ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಮಹೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಲಿದ್ದು

ಇಂದು ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ಸಮಾರಂಭಕ್ಕೆ   ಹಲವು ಮಠಾಧೀಶರು, ರಾಜಕೀಯ ನಾಯಕರು, ಮುಖಂಡರು ಭಕ್ತಾದಿಗಳು ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ

TRENDING