Saturday, April 17, 2021
Home ಅಂತರ್ ರಾಜ್ಯ ಕೇರಳ : ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ ರಾಹುಲ್ ಗಾಂಧಿ

ಇದೀಗ ಬಂದ ಸುದ್ದಿ

ಕೇರಳ : ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ ರಾಹುಲ್ ಗಾಂಧಿ

 ಕೊಲ್ಲಂ: ಕೇರಳ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ್ದಾರೆ.

ಕೇರಳದ ಸಂಸದರಾಗಿರುವ ಅವರು, ಮೀನುಗಾರರನ್ನು ಭೇಟಿಮಾಡಿ ಸಂವಾದ ನಡೆಸಿದ್ದು, ಅವರ ಸಮಸ್ಯೆಗಳ ಆಲಿಸಿ ನಿವಾರಣೆಗೆ ಕ್ರಮ ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮೀನುಗಾರರೊಂದಿಗೆ ಸಮೀಪದ ಸಮುದ್ರಕ್ಕೆ ತೆರಳಿ ಈಜಾಡಿದ್ದಾರೆ.

TRENDING