Saturday, April 17, 2021
Home ಜಿಲ್ಲೆ ಬೆಂಗಳೂರು ಬೆಂಗಳೂರು : ನಾಳೆ 'ನಮ್ಮ ಮೆಟ್ರೋ ಸಂಚಾರ'ದಲ್ಲಿ ವ್ಯತ್ಯಯ

ಇದೀಗ ಬಂದ ಸುದ್ದಿ

ಬೆಂಗಳೂರು : ನಾಳೆ ‘ನಮ್ಮ ಮೆಟ್ರೋ ಸಂಚಾರ’ದಲ್ಲಿ ವ್ಯತ್ಯಯ

ಬೆಂಗಳೂರು : ಸಿಲಿಕಾನ್ ಸಿಟಿ ಜನರೇ ಗಮನಿಸಿ, ಫೆಬ್ರವರಿ 28 ರ ನಾಳೆ 2 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಫೆ 28ರ ಭಾನುವಾರ ನೇರಳೆ ಮಾರ್ಗದಲ್ಲಿ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

ದುರಸ್ತಿ ಕಾಮಗಾರಿ ಪೂರ್ಣಗೊಂಡ ನಂತರ ಬೆಳಗ್ಗೆ 9 ಗಂಟೆಯಿಂದ ಎಂದಿನಂತೆ ಸೇವೆಯನ್ನು ಪುನರರಾಂಭಿಸಲಾಗುವುದು, ಹಸಿರು ಮಾರ್ಗದಲ್ಲಿ ಈ ದಿನ ಮೆಟ್ರೋ ಸೇವೆ ಎಂದಿನಂತೆ ಇರಲಿದೆ ಎಂದು ಬಿಎಂಆರ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

TRENDING