Tuesday, June 15, 2021
Homeಸುದ್ದಿ ಜಾಲರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ಮಾಹಿತಿ ನೀಡಿದೆ.

ಭೂಮಿ ಮೇಲ್ಮೈನಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಇಂದಿನಿಂದ ಮಾರ್ಚ್ 21 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಬೀದರ್, ಕಲಬುರಗಿ ಹಾಗೂ ಉತ್ತರ ಒಳನಾಡು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img