- ಇಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ
- ದಾವಣಗೆರೆಯಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಬಂದ್
- ರಸ್ತೆಗಿಳಿಯದ ಸಾರಿಗೆ ಬಸ್ ಗಳು
- ಬಸ್ ಗಳಿಲ್ಲದೆ ಬಿಕೋ ಎನ್ನುತ್ತಿರುವ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ
- ಮುಷ್ಕರ ಹಿನ್ನೆಲೆ ಕರ್ತವ್ಯಕ್ಕೆ ಗೈರಾದ ಸಾರಿಗೆ ಸಿಬ್ಬಂದಿಗಳು
- ಬೇರೆ ಊರಿಗಳಿಂದ ಬಂದಿರುವ ಪ್ರಯಾಣಿಕರ ಪರದಾಟ
- ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮತ್ತು ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್
- ಕೇಂದ್ರ ಬಸ್ ನಿಲ್ದಾಣದೊಳಗೆ ಖಾಸಗಿ ಬಸ್
ಇಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ : ದಾವಣಗೆರೆಯಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಬಂದ್
