Tuesday, May 18, 2021
Homeಕೋವಿಡ್-19ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊರೋನ ಸೊಂಕು

ಇದೀಗ ಬಂದ ಸುದ್ದಿ

ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊರೋನ ಸೊಂಕು

ಲಖನೌ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಕೊರೊನಾ ವೈರಸ್ ಸೊಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್, ನನಗೆ ಕೊರೊನಾ ರೋಗ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ಸದ್ಯ ಐಸೋಲೇಷನ್ ಗೆ ಒಳಗಾಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಏಪ್ರಿಲ್ 5 ರಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 5 ರಂದು ಕೋವಿಡ್ ಲಸಿಕೆಯ ಮೊದಲ ಡೋಸ್ ಲಸಿಕೆ ಪಡೆದಿದ್ದರು. ಇದೀಗ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img