Monday, May 10, 2021
Homeಸುದ್ದಿ ಜಾಲCBSE 10 ನೇ ತರಗತಿ ಪರೀಕ್ಷೆ ರೀತಿ SSLC ಪರೀಕ್ಷೆಯೂ ರದ್ದು ವದಂತಿ ಬಗ್ಗೆ ಸುರೇಶ್...

ಇದೀಗ ಬಂದ ಸುದ್ದಿ

CBSE 10 ನೇ ತರಗತಿ ಪರೀಕ್ಷೆ ರೀತಿ SSLC ಪರೀಕ್ಷೆಯೂ ರದ್ದು ವದಂತಿ ಬಗ್ಗೆ ಸುರೇಶ್ ಕುಮಾರ್ ಸ್ಪಷ್ಟನೆ

 ಬೆಂಗಳೂರು: ಜೂನ್ ನಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಯಲಿದೆ. ಸಿಬಿಎಸ್‌ಇ ರೀತಿ ರದ್ದು ಮಾಡುವ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಪರೀಕ್ಷೆ ಬಗ್ಗೆ ಊಹಾಪೋಹ ಕೇಳಿಬರುತ್ತಿದೆ. ಆದರೆ, ರಾಜ್ಯದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಎಸ್‌ಎಸ್‌ಎಲ್ಸಿ ಪರೀಕ್ಷೆ ಜೂನ್ 21 ರಿಂದ ಆರಂಭವಾಗಬೇಕಿದೆ. ಹೀಗಾಗಿ ರಾಜ್ಯದಲ್ಲಿ ಸಿಬಿಎಸ್‌ಇ ರೀತಿ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img